ಪದವಿ ಪೂರ್ವ ಶಿಕ್ಷಣ ಇಲಾಖೆ ಮಧ್ಯಂತರ ಪರೀಕ್ಷೆಯನ್ನು ನಡೆಸುವ ಆತಂಕಕಾರಿ ನಡೆಯನ್ನು ವಿರೋಧಿಸಿ ಪಿಯು ಬೋರ್ಡ್ ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ.

ವರದಿ ಆಕಾಶ್ ಚಲವಾದಿ ಬೆಂಗಳೂರು ಹೆಡ್

ರಾಜ್ಯ ಸುದ್ದಿಗಳು 

ಬೆಂಗಳೂರು 

ಪದವಿ ಪೂರ್ವ ಶಿಕ್ಷಣ ಇಲಾಖೆ ಮಧ್ಯಂತರ ಪರೀಕ್ಷೆಯನ್ನು ನಡೆಸುವ ಆತಂಕಕಾರಿ ನಡೆಯನ್ನು ವಿರೋಧಿಸಿ ಪಿಯು ಇಲಾಖೆ ವಿರುದ್ಧ ರಾಜಾ ದಂತ ಹೋರಾಟಕ್ಕೆ ಅಭಾವಿಪ ಕರೆ. ರಾಜ್ಯದ ಎಲ್ಲಾ ಪದವಿ ಪೂರ್ವ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಹಿತದ ಯುದ್ಧದಲ್ಲಿ ಮಧ್ಯಂತರ ತೀರ್ಮಾನತೆಗೆದುಕೊಂಡಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ಣಯವನ್ನು ಅಖಿಲಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಇತ್ತೀಚೆಗೆಯಷ್ಟೇ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮತ್ತು ಕೋವಿಡ್ ಭಯದ ಹಿನ್ನೆಲೆಯಲ್ಲಿ ಬೋಧನ ಕಾರ್ಯ ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಸಮರ್ಪಕವಾಗಿ ನಡೆಯುವುದಿಲ್ಲ ಆದರೆ ಪಿಯು ಇಲಾಖೆಯು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗ ವಾಸ್ತವ ಪರಿಸ್ಥಿತಿಯನ್ನು ಅರಿಯದೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ನಿಜಕ್ಕೂ ಬೇಸರವಾದ ಸಂಗತಿ.

CHETAN KENDULI

ಇಲಾಖೆಯಿಂದಲೇ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ಏಕಕಾಲಕ್ಕೆಪರೀಕ್ಷೆನಡೆಸುವುದುಜವಾಬ್ದಾರಿಯನ್ನುತೆಗೆದುಕೊಂಡಿರುವುದರಿಂದ ಮತ್ತು ಉತ್ತರ ಪ್ರಶ್ನೆಗಳನ್ನು ಮೌಲ್ಯಮಾಪನಕ್ಕೆ ಇಲಾಖೆಗೆ ಕಳುಹಿಸಿ ಅವುಗಳನ್ನು ಪಡೆದುಕೊಂಡು ಮೌಲ್ಯಮಾಪನಗಳನ್ನು ಕಾರ್ಯಕ್ಕೆ ಅಧ್ಯಾಪಕರನ್ನು ತೊಡಗಿಸಿಕೊಂಡರೆ ಕೋವಿಡ್ ಪರಿಸ್ಥಿತಿಯಲ್ಲಿ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಪಾಠ ಮಾಡೋರು ಯಾರು? ಹೊಸ ನೀತಿಗಳು ಖಂಡಿತವಾಗಿಯೂ ಜಾರಿಗೊಳಿಸಬೇಕು ಆದರೆ ಹೊಸ ಪದ್ಧತಿಯಿಂದ ವಿದ್ಯಾರ್ಥಿಗಳ ಮೇಲೆ ಯಾವ ರೀತಿಯಲ್ಲಿ ನರಕಾ ತ್ಮಕವಾಗಿ ಪರಿಣಾಮ ಬೀರುತ್ತದೆ ಎಂಬುದನ್ನು ಕೂಡ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಅರ್ಥೈಸಿಕೊಳ್ಳಬೇಕಿತ್ತು.

ವಿದ್ಯಾರ್ಥಿಗಳ ಹಿತದೃಷ್ಟಿ ಯಲ್ಲಿ ಈ ಸಾಲಿನ ದ್ವಿತೀಯ ವರ್ಷದ ಮೌಲ್ಯಮಾಪನ ಕಾರ್ಯ ಮತ್ತು ಪರೀಕ್ಷೆಗಳು ಹಳೆಯ ಪದ್ಧತಿಯಂತೆ ನಡೆಯಬೇಕು ಪದವಿಪೂರ್ವ ಶಿಕ್ಷಣ ಇಲಾಖೆಯು ಮಧ್ಯಂತರ ಪರೀಕ್ಷೆಯನ್ನು ನಡೆಸುವ ನಿರ್ಧಾರವನ್ನು ಮುಂದೂಡಬೇಕು ಮತ್ತು ಪಿಯು ಇಲಾಖೆಯು ಅಧ್ಯಾಪಕರಿಗೆ ಬೋಧನೆಯನ್ನು ಹೊರತುಪಡಿಸಿ ಬೇರೆ ಬೇರೆ ಕಾರ್ಯಗಳಿಗೆ ನಿ ಯೋಜನೆ ಮಾಡದೆ ಬೋಧನೆಗಳನ್ನು ಮೊದಲ ಆದ್ಯತೆಯನ್ನು ಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

ವಿಭಾಗ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ,ವಿಭಾಗ ಸಂಚಾಲಕ ಶಿವು ,ಮತ್ತು ಕಾರ್ಯಕರ್ತರಾದ ಭರತ್ ,ಉತ್ಕರ್ಶ್, ಚೇತನ್ ಜಾಧವ್, ಗಗನ್, ಬೊಮ್ಮಲಿಂಗ, ನಾಗರಾಜ್ ರಾಘವೇಂದ್ರ , ವೆಂಕಟೇಶ್,

Be the first to comment

Leave a Reply

Your email address will not be published.


*