ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

 ವರದಿ: ಹೈದರ್ ಸಾಬ್, ಕುಂದಾಣ

ಜಿಲ್ಲಾ ಸುದ್ದಿಗಳು

ದೇವನಹಳ್ಳಿ:

CHETAN KENDULI

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ.ವಸಂತ ಕುಮಾರ್ ಅಧ್ಯಕ್ಷತೆ ಯಲ್ಲಿ MBK /LCRP ರವರಿಗೆ ಪ್ರಗತಿ ಪರಿಶೀಲನೆ ಮತ್ತು ಮನರೇಗಾ ಯೋಜನೆಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯತ ಸಭಾಂಗಣ ದಲ್ಲಿ ಅಯೋಜನೆ ಮಾಡಲಾಗಿತ್ತು. 

ಚರ್ಚಿಸಿದ ವಿಷಯಗಳು

1) ಮನೆ ಮನೆಗೆ ಉದ್ಯೋಗ ಖಾತ್ರಿ ಯೋಜನೆ ೨೦೨೨-೨೩ ಸಾಲಿನ ಕ್ರೀಯ ಯೋಜನೆ ತಯಾರಿ.

2)ಪೌಷ್ಟಿಕ ಕೈತೋಟ

3) ಎರೆಹುಳು ಗೊಬ್ಬರ ತೋಟ್ಟಿ ನಿರ್ಮಾಣ

4) ಸೋಕ್ ಪಿಟ್ ನಿರ್ಮಾಣ

5) ಘನ ತ್ಯಾಜ್ಯ ವಿಲೇವಾರಿ ಘಟಕ. 

6) ಸ್ತ್ರೀ ಶಕ್ತಿ ಸಂಘದ ಮಹಿಳೆಯರು ನರೆಗಾ ಯೋಜನೆಯಲ್ಲಿ ಪಾಲ್ಗೊಳ್ಳುವಿಕೆ ಬಗ್ಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ ಸಹಾಯಕ ನಿರ್ದೇಶಕರು ಹಾಗೂ ಅನುಷ್ಟಾನ ಇಲಾಖೆ ಗಳ- ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ. ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕರು, ತಾಲ್ಲೂಕು ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ವಲಯ ಮೇಲ್ವಿಚಾರಕರು,MBK/LCRP ಸಿಬ್ಬಂದಿಯವರು, ಐಇಸಿ ತಾಲ್ಲೂಕು ಸಂಯೋಜಕರು ಉಪಸ್ಥಿತಿ ಇದ್ದರು.

Be the first to comment

Leave a Reply

Your email address will not be published.


*