ಲವ್ ಜಿಹಾದ್ ಪ್ರಕರಣಗಳ ವಿರುದ್ಧ ಹೋರಾಟದ ಎಚ್ಚರಿಕೆ..

ವರದಿ- ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಶಿರಸಿ 

ನಗರದ ಶಾಲಾ ಕಾಲೇಜುಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವಲವ್ ಜಿಹಾದ್ ಪ್ರಕರಣಗಳಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಕಾಲೇಜುಗಳಲ್ಲಿ ಇನ್ನು ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಕಠಿಣ ನಿಯಮ ಜಾರಿ ಮಾಡುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಹವ್ಯಕ ಜಾಗೃತಿ ಕಾರ್ಯಪಡೆಯ ಪದಾಧಿಕಾರಿಗಳು ನಗರದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಮನವಿ ಪತ್ರವನ್ನು ನೀಡಿದರು.

CHETAN KENDULI

ಈ ಸಂದರ್ಭದಲ್ಲಿ ಗೋಪಾಲ್ ದೇವಾಡಿಗ, ಸಚ್ಚಿದಾನಂದ ಹೆಗಡೆ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*