ವಿದ್ಯಾರ್ಥಿ ವೇತನ : ಅರ್ಜಿ ಅವಧಿ ವಿಸ್ತರಣೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಸಲ್ಲಿಸುವ ಅರ್ಜಿ ಅವಧಿಯನ್ನು ಡಿಸೆಂಬರ 31 ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*