ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಸಲ್ಲಿಸುವ ಅರ್ಜಿ ಅವಧಿಯನ್ನು ಡಿಸೆಂಬರ 31 ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment