ಜಿಲ್ಲಾ ಸುದ್ದಿಗಳು
ಹೊನ್ನಾವರ
ತಾಲೂಕಿನ ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯ ಹಲವು ಸಮಸ್ಯೆಗಳನ್ನು ಹಾಗೂ ಮೂಲಭೂತ ಸೌಕರ್ಯಗಳು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಕಿ ಭಾಗದ ರಿಕ್ಷಾ, ಟ್ಯಾಕ್ಸಿ ಚಾಲಕ-ಮಾಲಕರ ಸಂಘ, ರೈತ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಗುರುವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜು ನಾಯ್ಕ ಮಂಕಿ, ಶಂಕರ್ ನಾಯ್ಕ, ಅಣ್ಣಪ್ಪ ನಾಯ್ಕ, ಲಂಬು ಗೌಡ, ರಾಮಾ ನಾಯ್ಕ, ಹರೀಶ್ ನಾಯ್ಕ, ಮಂಜುನಾಥ್ ನಾಯ್ಕ, ಸುಬ್ರಹ್ಮಣ್ಯ ನಾಯ್ಕ, ನಾಗೇಶ್ ನಾಯ್ಕ, ಈಶ್ವರ್ ನಾಯ್ಕ, ಪಕೀರ ಜಿಕ್ರಿಯ ಸಾಬ್, ಬಾಬು ನಾಯ್ಕ ಸೇರಿದಂತೆ ರಿಕ್ಷಾ ಚಾಲಕ ಮಾಲಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.
Be the first to comment