ರಾಜ್ಯ ಸುದ್ದಿಗಳು
ಭಟ್ಕಳ
ನವವಿವಾಹಿತೆಯೊಬ್ಬಳು ಪತಿಯೊಂದಿಗೆ ಮುರ್ಡೇಶ್ವರಕ್ಕೆ ಬಂದಿದ್ದಳು. ಈ ವೇಳೆ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿ ರೂಮ್ ನೋಡಲು ಪತಿ ಗೆಸ್ಟ್ ಹೌಸ್ ಗೆ ಹೋಗಿ ವಾಪಸ್ ಬಂದು ನೋಡಿದಾಗ ಪಾರ್ಕಿಂಗ್ ಸ್ಥಳದ ಕಟ್ಟೆ ಮೇಲೆ ಕುಳಿತಿದ್ದ ಮಹಿಳೆ ಕಾಣೆಯಾಗಿದ್ದಾಳೆ. ಎಷ್ಟು ಹುಡುಕಿದರೂ ಮಹಿಳೆ ಪತ್ತೆಯಾಗಿಲ್ಲ.
ಪತಿಯೊಂದಿಗೆ ಪ್ರಸಿದ್ಧ ಪ್ರವಾಸಿ ತಾಣಕ್ಕೆ ಬಂದ ನವವಿವಾಹಿತೆಯೋರ್ವಳು ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪತಿ ದೂರು ದಾಖಲಿಸಿದ್ದು ಪೊಲೀಸರು ಈ ಕುರಿತು ತನಿಖೆ ಮುಂದುವರೆಸಿದ್ದಾರೆ.
Be the first to comment