ಜಿಲ್ಲಾ ಸುದ್ದಿಗಳು
ಕಾರವಾರ
ರಾಜ್ಯ ಸರ್ಕಾರ ಹೊಸ ವರ್ಷಾಚರಣೆಯ ಸಂಬಂಧ ಆದೇಶಿಸಿದ್ದ ನೈಟ್ ಕರ್ಫ್ಯೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದವರಿಗೆ ಮಾತ್ರ ಸಮಯ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೊರಡಿಸಿದ ಈ ಆದೇಶ 31-12-2021 ಕ್ಕೆ ಮಾತ್ರ ಸೀಮಿತವಾಗಿದ್ದು , ಹೊಸ ಆದೇಶದಂತೆ ಡಿ.31 ರಂದು ರಾತ್ರಿ ಎಂಟು ಗಂಟೆಯಿಂದ ಮುಂಜಾನೆ ಐದು ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಮರುದಿನ ಎಂದಿನಂತೆ ರಾತ್ರಿ ಹತ್ತು ಗಂಟೆ ವರೆಗೆ ಕರ್ಫೂ ಇರಲಿದೆ ಎಂದು ತಿಳಿಸಿದ್ದಾರೆ.ಈ ಆದೇಶವುಕರಾವಳಿಭಾಗಗಳಾದಕಾರವಾರ,ಅಂಕೋಲ,ಕುಮಟಾ,ಹೊನ್ನಾವರ,ಭಟ್ಕಳ ಕರಾವಳಿ ತೀರಗಳು,ಉದ್ಯಾನವನಗಳಿಗೆ ಮಾತ್ರ ಸೀಮಿತವಾಗಿರುತ್ತದೆ.
Be the first to comment