ರಾಜ್ಯ ಸುದ್ದಿಗಳು
ಸಾಗರ:
ಸಾಗರ ತಾಲ್ಲೂಕು ಆನಂದಪುರ ಬಳಿಯಿರುವ ಎಡಹಳ್ಳಿಯ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ 03 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ವಸತಿ ಶಾಲೆಗೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಶ್ರೀ ಮೋಹನ್ ಏನ್ ರವರು ಕೊರೊನಾ ಸೊಂಕಿತರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿದ್ದೂ, ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸ್ಥಳೀಯ ವೈದ್ಯಧಿಕಾರಿಗಳಿಗೆ ನಿರ್ದೇಶನ ನೀಡಿದ್ದೂ, ವಸತಿ ಶಾಲೆಯಲ್ಲಿರುವ ಮಕ್ಕಳು ಸುರಕ್ಷಿತದೊಂದಿಗೆ ಅರೋಗ್ಯವಾಗಿದ್ದಾರೆ ಅಲ್ಲದೇ ಈ ವಸತಿ ಶಾಲೆಯನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಣೆ ಮಾಡಿದ್ದೂ
ವಸತಿ ಶಾಲೆಯಲ್ಲಿರುವ ಮಕ್ಕಳ ಅರೋಗ್ಯ ಬಗ್ಗೆ ಕಾಳಜಿವಹಿಸಲಾಗುತ್ತಿದೆ ಎಂದು ಶ್ರೀ ಮೋಹನ್ ಸಾಗರ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅಂಬಿಗಾ ನ್ಯೂಸ್ ಮಾಹಿತಿ ನೀಡಿದ್ದಾರೆ.
Be the first to comment