ರಾಜ್ಯ ಸುದ್ದಿಗಳು
ಸಾಗರ
ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲಿಕ ಪ್ರಕಾಶ್ ಅವರ ಶವ ಪಟಗುಪ್ಪ ಹೊಳೆಯಲ್ಲಿ ಪತ್ತೆಯಾಗಿದೆ.
ಕಳೆದ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಪ್ರಕಾಶ್ ಅವರು,ಶನಿವಾರ ಅವರ ಮೊಬೈಲ್ ಹಾಗೂ ಕಾರು ಪಟಗುಪ್ಪೆ ಸೇತುವೆ ಬಳಿ ಪತ್ತೆಯಾಗಿದ್ದವು.ಸೋಮವಾರ ಬೆಳ್ಳಂ ಬೆಳ್ಳಗ್ಗೆ ಪ್ರಕಾಶ್ ಅವರ ಶವ ಪತ್ತೆಯಾಗಿದೆ.
ಅವರ ಹಿತೈಷಿಗಳು ಮತ್ತು ಕುಟುಂಬಸ್ಥರು ಈ ಪ್ರಕರಣದ ಹಿಂದೆ ಹಲವು ಅನುಮಾನಗಳು ಕಾಡುತ್ತಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.
ಒಟ್ಟಾರೆ ಪೋಲೀಸರ ಸಮರ್ಪಕ ತನಿಖೆಯಿಂದಷ್ಟೇ ಸತ್ಯಾ ಸತ್ಯದೆ ಹೊರಬರಬೇಕಿದೆ.
Be the first to comment