ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನವನ್ನೇ ಕಳ್ಳತನ ಮಾಡಿದ ಕಳ್ಳ!

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ಜಿಲ್ಲಾ ಸುದ್ದಿಗಳು 

 

ಧಾರವಾಡ

CHETAN KENDULI

ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳ್ಳತನ ನಡೆಸಿರುವ ಆರೋಪಿಯನ್ನು ಅಣ್ಣಿಗೇರಿ ಪೊಲೀಸರು ಕೊನೆಗೂ ಅರೆಸ್ಟ್ ಮಾಡಿದ್ದಾರೆ.ಪೊಲೀಸ್ ಸಿಬ್ಬಂದಿ ವಾಹನ ಬಳಸಿ ವಾಹನದಲ್ಲೇ‌ ಕೀ ಬಿಟ್ಟಿದ್ದರು. ಅಣ್ಣಿಗೇರಿ ಪಟ್ಟಣದ ಅಂಬಿಕಾ ನಗರ ನಿವಾಸಿ ನಾಗಪ್ಪ ಹಡಪದ ಎಂಬಾತ ಪೊಲೀಸ್ ಠಾಣೆಯ ಬೊಲೆರೋ ವಾಹನ ಕಳ್ಳತನ ಮಾಡಿಕೊಂಡು ಬ್ಯಾಡಗಿವರೆಗೆ ತೆರಳಿದ್ದಾನೆ.ಈ ಬಗ್ಗೆ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣ ಎಚ್ಚೆತ್ತ ಪೊಲೀಸರು ವಾಹನವನ್ನು ಹಿಂಬಾಲಿಸಿ ವಾಹನ ಸಮೇತ ಆರೋಪಿಯನ್ನು ಪತ್ತೆಹಚ್ಚಿದ್ದಾರೆ.

Be the first to comment

Leave a Reply

Your email address will not be published.


*