ಪದ್ಮಶ್ರೀ ಪುರಸ್ಕೃತ ಸುತಾರ ಅವರಿಗೆ ಗೌರವಾರ್ಥವಾಗಿ ಅಂತ್ಯಕ್ರಿಯೆಗೆ ರಾಜ್ಯ ಸರಕಾರ ಕ್ರಮ…!!!

ವರದಿ: ಚೇತನ ಕೆಂದೂಳಿ, ಸಂಪಾದಕರು

ರಾಜ್ಯ ಸುದ್ದಿಗಳು 

ಬೆಂಗಳೂರು:

CHETAN KENDULI

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ವಚನಕಾರ ಇಬ್ರಾಹಿಂ ಸುತಾರ ಅವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದು ಸುತಾರ ಅವರ ಅಂತ್ಯಕ್ರಿಯೆಯನ್ನು ಬಾಗಲಕೋಟ ಜಿಲ್ಲೆಯ ಮಹಾಲಿಂಗಾಪುರ ಗ್ರಾಮದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ನೆರವೇರಿಸಲು ರಾಜ್ಯ ಸರಕಾರ ಕ್ರಮ ಕೈಗೊಂಡಿದೆ.



ಮೃತರ ಅಂತ್ಯಕ್ರಿಯೆಯಲ್ಲಿ ಕೋವಿಡ್ ನಿಯಮಾನುಸಾರಗಳ್ಳನ್ನು ಪಾಲನೆಯೊಂದಿಗೆ ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಗೌರವಾರ್ಥವಾಗಿ ನೆರವೇರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಪೊಲೀಸ ಮಹಾನಿರ್ದೇಶಕರು ಮತ್ತು ನೀರಿಕ್ಷಕರಿಗೆ, ಬಾಗಲಕೋಟ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ಅಧಿಕ್ಷಕರಿಗೆ ಅಧಿಸೂಚನೆ ಹೊರಡಿಸಿದ್ದಾರೆ.

 

Be the first to comment

Leave a Reply

Your email address will not be published.


*