ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ನೀಯೋಗ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ವರದಿ ಆಕಾಶ್ ಚಲವಾದಿ ಬೆಂಗಳೂರು ಹೆಡ್

ರಾಜ್ಯ ಸುದ್ದಿಗಳು 

ಬೆಂಗಳೂರು 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ನೀಯೋಗ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ, ಪದಾಧಿಕಾರಿಗಳಾದ ಬಸವರಾಜ ಬೇಳೂರು, ಶ್ರೀಧರ ಕಲ್ಲೂರು, ಗಂಗಾಧರ ವಾಲಿ, ಅಯ್ಯನಗೌಡ ಬಿರಾದಾರ, ಸಂತೋಷ ಬಸೆಟ್ಟಿ, ಭಿಮಣ್ಣ ನಲತ್ವಾಡ, ಪತ್ರಕರ್ತ ಶಂಕರ ಪಾಗೋಜಿ ಹಾಜರಿದ್ದರು.

CHETAN KENDULI

Be the first to comment

Leave a Reply

Your email address will not be published.


*