ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ರಾಜ್ಯದಲ್ಲಿ ಕೆಲವು ದಿನಗಳಿಂದ ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಮತ್ತು ಹಿಜಾಬ್ ಬಗ್ಗೆ ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಘರ್ಷಣೆಗಳು ಆಗುತ್ತಿರುವ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಬಾಗಲಕೋಟೆ ಜಿಲ್ಲೆಯಾದ್ಯಂತ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಶಾಲಾ-ಕಾಲೇಜು ಆವರಣಗಳಲ್ಲಿ ಹಾಗೂ ಕೊಠಡಿಗಳಲ್ಲಿ ಮೊಬೈಲ್ ಬಳಕೆ ಮಾಡುವದನ್ನು ಹಾಗೂ ಶಾಲಾ ಕಾಲೇಜುಗಳಿಗೆ ಮೊಬೈಲ್ ತರುವದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

Be the first to comment

Leave a Reply

Your email address will not be published.


*