ಜಿಲ್ಲಾ ಸುದ್ದಿಗಳು
ಭಟ್ಕಳ:
ವಿಶ್ವ ಹಿಂದೂ ಪರಿಷತ್ ಭಟ್ಕಳ* ನೇತೃತ್ವದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಸಮಸ್ತ ಹಿಂದೂಪರ ಕಾರ್ಯಕರ್ತರ ಪರವಾಗಿ *ಶಿವಮೊಗ್ಗ ಜಿಲ್ಲೆಯ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಅವರನ್ನು ನಡುರಸ್ತೆಯಲ್ಲಿ ದಾರುಣವಾಗಿ ಕೊಲೆಗೈದ ಕೊಲೆಗಡುಕ ಮುಸ್ಲಿಂ ಮತಾಂಧರ ಮೇಲೆ ಉತ್ತರಪ್ರದೇಶ ಸರ್ಕಾರದ ಮಾದರಿಯಲ್ಲಿ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹಿಸಿ ಭಟ್ಕಳ ಸಹಾಯಕ ಆಯುಕ್ತರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ* ಆಗ್ರಹ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಪರ ಸಂಘಟನೆ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.
Be the first to comment