ರಾಜ್ಯ ಸುದ್ದಿಗಳು
ಬೆಂಗಳೂರು, ಏಪ್ರಿಲ್ 5:
ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ.
ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದೆ.
Be the first to comment