ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಕನ್ನಡ ವಿಷಯ ಪರೀಕ್ಷೆಯಲ್ಲಿ ಒಟ್ಟು 21300 ವಿದ್ಯಾರ್ಥಿಗಳ ಪೈಕಿ 20531 ವಿದ್ಯಾರ್ಥಿಗಳು ಹಾಜರಾಗಿ 769 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ. ಈ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿರುವದಿಲ್ಲವೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment