ಬಾಗಲಕೋಟ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶ್ರೀಧರ ನಾಗರಬೆಟ್ಟ ನೇಮಕ.

ಬಾಗಲಕೋಟ :: ಬಾಗಲಕೋಟ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಉಪಧ್ಯಕ್ಷರಾಗಿ ಶ್ರೀಧರ ನಾಗರಬೆಟ್ಟ ಆಯ್ಕೆಯಾಗಿದ್ದಾರೆ.

ಮೂಲತಃ ಸಂಘ ಪರಿವಾರದ ಮೂಲದವರು ಹಾಗೂ ಬಾಗಲಕೋಟ ಜಿಲ್ಲೆಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ.

ಸಂಘಟನಾ ಚತುರರು ಸಂಘ ಪರಿವಾರದ ಪ್ರಮುಖರ ಜೋತೆ ನೇರ ಸಂಪರ್ಕದಲ್ಲಿ ಇದ್ದಾರೆ. ಬಾಗಲಕೋಟ ಜಿಲ್ಲೆಯ ಬಿಜೆಪಿ ಹಿರಿಯ ನಾಯಕರ ಮತ್ತು ಸಚಿವರು ಹಾಗೂ ಶಾಸಕರಿಗೆ ಅಚ್ಚುಮೆಚ್ಚಿನ ಯುವ ನಾಯಕ ಶ್ರೀಧರ ನಾಗರಬೆಟ್ಟ ರವರಿಗೆ ಬಾಗಲಕೋಟ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಮಾಡಿದ್ದು ಯುವ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹಕ್ಕೆ ಕಾರಣವಾಗಿದೆ.

Be the first to comment

Leave a Reply

Your email address will not be published.


*