ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 03 ರಿಂದ 07 ರ ಬೆಳಿಗ್ಗೆ 8-30 ರವರೆಗೆ ಜಿಲ್ಲೆಯಲ್ಲಿ ಭಾರೀ ಮಳೆ -ಜಿಲ್ಲಾಡಳಿತ ಸೂಚನೆ

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

ಕಾರವಾರ

ಜುಲೈ 03 ರಿಂದ 07 ರ ಬೆಳಿಗ್ಗೆ 8-30 ರವರೆಗೆ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ ಎಂದು ಕಾರವಾರ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ‌ಕಾರಣ ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ. 

CHETAN KENDULI

ಈ ದಿನದಂದು ಬಾರೀ ಮಳೆ-ಗಾಳಿ ಉಂಟಾಗುವ ಸಾಧ್ಯತೆಯಿದ್ದು, ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕೆಂದು ಸೂಚಿಸಿದೆ.ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಮ್ : 1077, 08382-229857, ವಾಟ್ಸಪ್ ಸಂಖ್ಯೆ: 9483511015 ಸಂಪರ್ಕಿಸಬೇಕೆಂದು ಕೋರಿದೆ.

Be the first to comment

Leave a Reply

Your email address will not be published.


*