ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರಿಕೆ..! ಸ್ಕೂಲ್​​​-ಕಾಲೇಜಿಗೆ ಸೋಮವಾರದವರೆಗೂ ರಜೆ..!

ವರದಿ ಆಕಾಶ್ ಚಲವಾದಿ ಬೆಂಗಳೂರು ಹೆಡ್

ರಾಜ್ಯ ಸುದ್ದಿಗಳು 

ಉಡುಪಿ

CHETAN KENDULI

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರೆದಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಜೋಪಾನ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಸ್ಕೂಲ್​​​-ಕಾಲೇಜಿಗೆ ಸೋಮವಾರದವರೆಗೂ ರಜೆ ನೀಡಲಾಗಿದೆ. ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿರುವುದರಿಂದ ಅಧಿಕಾರಿಗಳು ಅಲರ್ಟ್ ಆಗಿರುವಂತೆ ಜಿಲ್ಲಾಧಿಕಾರಿ ಕೂರ್ಮರಾವ್​​ ಸೂಚನೆ ನೀಡಿದ್ದಾರೆ. ಕುಂದಾಪುರದ ಗೋಳಿಹೊಳೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 27.8 ಸೆಂಟಿ ಮೀಟರ್​​​ ಮಳೆಯಾಗಿದೆ.

Be the first to comment

Leave a Reply

Your email address will not be published.


*