ರಾಜ್ಯ ಸುದ್ದಿಗಳು
ಬೆಂಗಳೂರು:22 ನಿಗಮ ಮಂಡಳಿಯ ಅಧ್ಯಕ್ಷರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
CHETAN KENDULI
ಎಲ್ಲಾ 22 ನಿಗಮ ಮಂಡಳಿಗಳ ನೇಮಕಾತಿ ರದ್ದು ಪಡಿಸಲಾಗಿದ್ದು, ಆಯಾ ಇಲಾಖೆಗಳ ವ್ಯಾಪ್ತಿಗೆ ಒಳಪಟ್ಟಂತೆ ಪ್ರತ್ಯೇಕವಾಗಿ ಸರ್ಕಾರದ ಆದೇಶವನ್ನು ಹೊರಡಿಸುವಂತೆ ಸೂಚಿಸಲಾಗಿದೆ.
ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ, ಮಾಹಿತಿ ತಂತ್ರಜ್ಞಾನ ಇಲಾಖೆ, ಜಲಸಂಪನ್ಮೂಲ, ನಗರಾಭಿವೃದ್ಧಿ ಇಲಾಖೆ, ಇಂಧನ ಇಲಾಖೆ, ಪ್ರವಾಸೋದ್ಯಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸೇರಿದಂತೆ ನಿಗಮ ಮಂಡಳಿಗಳ ಮುಖ್ಯಕಾರ್ಯದರ್ಶಿ, ಅಧ್ಯಕ್ಷ, ಉಪಾಧ್ಯಕ್ಷ ನೇಮಕಾತಿ ರದ್ದು ಪಡಿಸಲಾಗಿದ್ದು, ಹೊಸಬರಿಗೆ ಅವಕಾಶ ನೀಡಲು ಯೋಜನೆ ರೂಪಿಸಲಾಗಿದೆ.
Be the first to comment