ಬಾಗಲಕೋಟೆ:ಹಿಂದುಳಿದ ವರ್ಗಗಳ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ತಾಲೂಕಾ ಪ್ರಗತಿ ಪರಿಶೀಲನಾ ಸಮಿತಿಗೆ ಸಂತೋಷ ಹೆಳವರ ಆಯ್ಕೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ಆರ್ಥಿಕವಾಗಿ ಅತ್ಯಂತ ಹಿಂದುಳಿದಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ಸಮರ್ಪಕವಾಗಿ ದೊರಕಿಸಿಕೊಟ್ಟು ಸಮಾಜದ ಮುಖ್ಯ ವಾಹಿನಿಗೆ ತರಲು ಸರ್ಕಾರದ ಆದೇಶದಂತೆ ತಾಲೂಕಾ ಮಟ್ಟದ ಸಲಹಾ ಸಮಿತಿ ಅವಶ್ಯವಿರುವ ಹಿನ್ನೆಲೆಯಲ್ಲಿ ಇಂದು ತಾಲೂಕಾ ದಂಡಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹೆಳವ ಸಮಾಜದ ಸಂತೋಷ ಹೆಳವರ ಇವರನ್ನು ಸಲಹಾ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಹಾಗೂ ಅಲೆಮಾರಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*