ಮೀನುಕಾರಿಕೆ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರ

ಸರಗೂರು : ತಾಲ್ಲೂಕಿನ ಹೆಚ್. ಡಿ.ಕೋಟೆಯ ಹೆಬ್ಬಾಳ ಅಣ್ಣೆಕಟ್ಟೆಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಕೌಶಲ್ಯ ಅಭಿವೃದ್ಧಿ ಮೀನುಗಾರರನ್ನು ತರಬೇತಿ ಶಿಬಿರ ಶನಿವಾರ ನಡೆಸಲಾಯಿತು.

ಗ್ರಾಪಂ ಅಧ್ಯಕ್ಷ ಗೋವಿಂದಚಾರಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಹೊಸಬೀರ್ವಾಳ್ ಗ್ರಾಮದಲ್ಲಿ ಸಾಕಷ್ಟು ಜನರಿಗೆ ಸರಿಯಾದ ಜಮೀನಿಲ್ಲ. ಹಾಗಾಗಿ ಇಲ್ಲಿನ ಜನರಿಗೆ ಮೀನು ಸಾಕಣೆ ಅನುಕೂಲಕರವಾಗಲಿದೆ. ಸರ್ಕಾರ ಮೀನು ಸಾಕಣೆ ಸೌಲಭ್ಯ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಇಲಾಖೆ ಅಧಿಕಾರಿ ಸಿದ್ದಯ್ಯ.ತಾಲ್ಲೂಕಾಧಿಕಾರಿ ರೇಣುಕಾಸ್ವಾಮಿ, ಗ್ರಾಮಿಣಮಹೇಶ್, ಸರಗೂರುಕೃಷ್ಣ, ಸೌಭಾಗ್ಯ ಶಿವಚನ್ನ, ಭಾಗ್ಯಸಿದ್ದರಾಜು, ಚಿಕ್ಕನಾಯಕ, ಪುಟ್ಟಮ್ಮ ಸಿದ್ದರಾಜು, ರೇಖಾನಾಗನಾಯಕ, ಶಿವರಾಜು, ಚಂದ್ರ, ಶ್ರೀನಿವಾಸ್, ಜಗದೀಶಗೌಡ, ಸಂಘದ ಸದಸ್ಯರು ಮೃತ್ಯುಂಜಯ ರಂಗಸ್ವಾಮಿ ಸಿದ್ದರಾಜು, ಬಸವರಾಜು, ಚಂದ್ರನಾಯಕ, ಸಿದ್ದರಾಜು, ನಿಂಗರಾಜು, ಸುರೇಶ, ಮಂಜುನಾಥ್ ಸಿದ್ದರಾಜು ಮೊದಲಾವರು ಭಾಗವಹಿಸಿದ್ದರು.

ವರದಿ: ಚಂದ್ರ ಹಾದನೂರು

Be the first to comment

Leave a Reply

Your email address will not be published.


*