* ಹುಣಸಗಿ: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲಾಗುವ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಉದಯವಾಣಿ ವರದಿಗಾರ ಬಾಲಪ್ಪ ಕುಪ್ಪಿ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.
Copyright Ambiga News TV | Website designed and Maintained by The Web People.
Be the first to comment