ಮುಂಬೈ: ಬಹುಕೋಟಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದುಕೊಂಡೇ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪ್ರೇಮ ಪತ್ರ ಬರೆದಿದ್ದಾನೆ.
ನಿನಗಾಗಿ ನಾನು ಎಂತಹ ರಿಸ್ಕ್ ತಗೆದುಕೊಳ್ಳಲೂ ರೆಡಿ ಇರುವುದಾಗಿ ತಿಳಿಸಿದ್ದಾನೆ. ಈ ಪತ್ರವನ್ನು ಜಾಕ್ವೆಲಿನ್ ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಆದರೆ, ಪತ್ರವನ್ನಂತೂ ಬರೆದು, ಜಾಕ್ವೆಲಿನ್ ಗೆ ಪೋಸ್ಟ್ ಮಾಡಿದ್ದಾರೆ.
ಪ್ರೇಮಕ್ಕೆ ಸಾಕ್ಷಿ ಎನ್ನುವಂತೆ ಕೋಟಿ ಬೆಲೆಬಾಳುವ ಗಿಫ್ಟ್ ಪಡೆದಿದ್ದಳು ಜಾಕ್ವೆಲಿನ್. ಈ ಉಡುಗೊರೆಗಳೇ ಕೊನೆಗೆ ನಟಿಗೆ ಮುಳುವಾದವು. ಕೋರ್ಟ್ ಮೆಟ್ಟಿಲು ಕೂಡ ಹತ್ತಿಸಿದವು.
Be the first to comment