ಸುರಪುರ ಜೆಸ್ಕಾಂ ವಿಭಾಗೀಯ ಕಾರ್ಯಾಲಯವನ್ನು ಉದ್ಘಾಟಿಸಿದ ಶಾಸಕ ರಾಜುಗೌಡ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಇಂದು ನೂತನವಾಗಿ ಮಂಜೂರಾದ ಜೆಸ್ಕಾಂ ಕಾರ್ಯಾಲಯವನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಮತ್ತು ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ನರಸಿಂಹ ನಾಯಕ್ (ರಾಜುಗೌಡ) ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ , ಜೆಸ್ಕಾಂ ವಿಭಾಗೀಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದರು.

 

Be the first to comment

Leave a Reply

Your email address will not be published.


*