ವಿಜಯಪುರದಲ್ಲಿ ಹಾಡುಹಗಲೇ ಗುಂಡು ಹಾರಿಸಿ ರೌಡಿಶೀಟರ್ ಹತ್ಯೆ..!

ವಿಜಯಪುರ :ನಗರದ ಚಾಂದಪುರ ಕಾಲೋನಿಯಲ್ಲಿ ರೌಡಿಶೀಟರ್ , ಹೈದರ್ ಅಲಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ,

 

ಹೈದರ್ ಅಲಿ ವಿಜಯಪುರದ 19ನೇ ವಾರ್ಡ್‌ನ ಮಹಾನಗರ ಪಾಲಿಕೆ ಸದಸ್ಯೆಯ ಪತಿ ಹಾಗೂ ರೌಡಿಶೀಟರ್…

 

ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಜಲನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Be the first to comment

Leave a Reply

Your email address will not be published.


*