ಮುಖ್ಯಮಂತ್ರಿಗಳು ಭೇಟಿಯಾದ ರಿಪಬ್ಲಿಕ್ ಆಪ ಕೊರಿಯಾ ರಾಯಭಾರಿ ಚಾಂಗ್ ಜೇ ಬಾಕ್.!

ಬೆಂಗಳೂರು :: ಭಾರತದಲ್ಲಿ ಕಾರ್ಯನನಿರ್ವಸುತ್ತಿರು ರಿಪಬ್ಲಿಕ್ ಆಫ್ ಕೊರಿಯಾದ ರಾಯಭಾರಿ ಚಾಂಗ್ ಜೇ ಬಾಕ್ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್. ಜಯರಾಂ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*