ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ  ಇದರ ವತಿಯಿಂದ ಉಚಿತ ನೋಟ್ ಪುಸ್ತಕ, ಸಮವಸ್ತ್ರ ವಿತರಿಸಿದ ಉಡುಪಿ ಶಾಸಕರು.

ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಸಮವಸ್ತ್ರ ಹಾಗೂ ಆರ್ಥಿಕ ನೆರವು ವಿತರಣಾ ಸಮಾರಂಭ ವನ್ನು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಂಜೀವ ಕಾಂಚನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗಣಪತಿ, ಉದ್ಯಮಿ ಶ್ರೀ ಪುರುಷೋತ್ತಮ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು

Be the first to comment

Leave a Reply

Your email address will not be published.


*