ವರ್ಗಾವಣೆ ನಿರೀಕ್ಷೆಯಲ್ಲಿರುವ ರಾಜ್ಯ ಪೊಲೀಸ್ ಸಿಬ್ಬಂದಿಗೆ ಮುಖ್ಯ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿಸುದ್ದಿ, ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಕ್ರಮಕ್ಕೆ ಮುಂದಾಗಿದೆ.


ಪೊಲೀಸ್ ಸಿಬ್ಬಂದಿಗಳ ಕೋರಿಕೆಯಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪತಿ-ಪತ್ನಿ ಪ್ರಕರಣದಡಿ ವರ್ಗಾವಣೆಗೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆಗೆ 7 ವರ್ಷಗಳ ಸೇವೆಯನ್ನು ಕಡ್ಡಾಯಗೊಳಿಸಿರುವುದನ್ನು 3 ವರ್ಷಗಳಿಗೆ ನಿಗದಿಪಡಿಸುವಂತೆ ಕೋರಿ ಪತ್ರ ಬರೆಯಲಾಗಿದೆ.

Be the first to comment

Leave a Reply

Your email address will not be published.


*