ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದ 103ನೇ ವಾರ್ಷಿಕ ಸರ್ವಸಾಧಾರಣ ಸಭೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಬಾಗಲಕೋಟೆ:ಹುನಗುಂದ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘ ನಿ ಹುನಗುಂದ ಇದರ 103ನೇ ವರ್ಷದ ವಾರ್ಷಿಕ ಸರ್ವಸಾಧಾರಣ ಸಭೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ನಂತರ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ವತಿಯಿಂದ ಶಾಸಕರಿಗೆ ಸನ್ಮಾನಿಸಿದರು.

CHETAN KENDULI

Be the first to comment

Leave a Reply

Your email address will not be published.


*