ನವದೆಹಲಿ ಜುಲೈ 30 : ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರನ್ನು ಸೌಹಾರ್ದಿತವಾಗಿ ಭೇಟಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಹಾಗೂ ದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿಗಳಾದ ಡಾ. ಟಿ.ಬಿ.ಜಯಚಂದ್ರ ಅವರು ಉಪಸ್ಥಿತರಿದ್ದರು.
Be the first to comment