ಯಶಸ್ವಿಯಾಗಿ ನೆರವೆರಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

 

ಲಿಂಗಸೂಗೂರು ವರದಿ. ಸೆಪ್ಟೆಂಬರ್ 15

ಕರ್ನಾಟಕ ಸರ್ಕಾರ,ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಲಿಂಗಸುಗೂರು ಶಾಸಕರಾದ ಮಾನಪ್ಪ ಡಿ.ವಜ್ಜಲರು ಭಾಗಿಯಾಗಿ ಪ್ರಜಾಪ್ರಭುತ್ವದ ಅಂಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೊಣವೆಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ ಹಾಗೂ ಪೋಲಿಸ್ ಉಪಾಧಿಕ್ಷಕರಾದ ದತ್ತಾತ್ರೇಯ ಕಾರ್ನಾಡ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*