ಸುಧಾರಣೆಯತ್ತ ಹರಿಹರದ ಸಾರ್ವಜನಿಕ ಆಸ್ಪತ್ರೆ , ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧ ಮರಳುಸಿದ್ದಪ್ಪ ಹೇಳಿಕೆ .

ವರದಿ: ಪ್ರಕಾಶ ಮಂದಾರ

ಜೀಲ್ಲಾ ಸುದ್ದಿಗಳು


ಜಾಹೀರಾತು

ಹರಿಹರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯು ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಹೊಂದಿದ್ದು. ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಇಲ್ಲಿನ ವೈದ್ಯರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ .ಸ್ವಚ್ಛತೆಯಲ್ಲಿ ಹರಿಹರದ ಸಾರ್ವಜನಿಕರ ಆಸ್ಪತ್ರೆ ಪ್ರಥಮ ಸ್ಥಾನದಲ್ಲಿದೆ ಹಾಗೂ ರೋಗಿಗಳಿಗೆ ಅನುಕೂಲಕರವಾಗುವ ಅತ್ಯಾಧುನಿ ಯಂತ್ರೋಪಕರಣಗಳ ಸೌಲಭ್ಯ ಹೊಂದಿದ್ದು ಆಸ್ಪತ್ರೆಗೆ ಬರುವ ರೋಗಿಗಳಿಗೆ ಅನುಕೂಲಕರವಾಗುವ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಜಿಲ್ಲೆಯ ಏಕೈಕ ಸುಸಜ್ಜಿತವಾದ ಸರಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆಯನ್ನು ಪಡೆದಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಯಶೋಧಮ್ಮ ಮರಳುಸಿದ್ದಪ್ಪ ಹೇಳಿದರು .

ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸ್ವಾಮಿ ಹರಿಹರದ ಸರಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಎಕ್ಸ್‌ರೇ ಸೌಲಭ್ಯವನ್ನು ಹೊಂದಿದ್ದು .ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕಪ್ಪ ತೆಗೆಯುವ ಯಂತ್ರೋಪಕರಣವನ್ನು ಹೊಂದಿರುವ ಆಸ್ಪತ್ರೆ ಎಂದು ಹೆಗ್ಗಳಿಕೆ ಪಡೆದಿದೆ.

ಎಕ್ಸರೇ ಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ದರವನ್ನು ಪಡೆಯುವಂತೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಆಸ್ಪತ್ರೆಯ ಸ್ವಚ್ಛತೆ ವಿಚಾರದಲ್ಲಿ ಸಾರ್ವಜನಿಕರು ಸಹಕರಿಸುವುದು ಅತ್ಯಗತ್ಯವಾಗಿದೆ .ದೇಶಾದ್ಯಂತ ಕರೋನಾ ವೈರಸ್ ಶೀಘ್ರ ಗತಿಯಲ್ಲಿ ಹರಡುತ್ತಿದ್ದು .ಕರೋನಾ ಶಂಕಿತ ರೋಗಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುವ ಮುಂಜಾಗೃತಾ ಕ್ರಮವನ್ನು ಆಸ್ಪತ್ರೆಯು ಸಿದ್ಧಪಡಿಸಿಕೊಂಡಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.


ನಿಮ್ಮ ಆರ್ಥಿಕ ಸಹಾಯ ದಿಂದ ಮಾತ್ರ ಮಾಧ್ಯಮವನ್ನು ಪಾರದರ್ಶಕವಾಗಿ  ಮುನ್ನಡೆಸಲು ಸಾಧ್ಯ

ಮಾಧ್ಯಮ ಮುನ್ನೆಡೆಯಲ್ಲು ನಿವು 100,500,1000,2500,5000,10000,50000,1 ಲಕ್ಷ.  ದೇಣಿಗೆ ಸಹಾಯ ನೀಡಬಹುದು
ಗೂಗಲ್ ಪೇ ಪೋನ ಪೇ ಮೂಲಕ ಕೂಡ ನೀಡಬಹುದು 9008329745
ಅಂಬಿಗ ನ್ಯೂಸ್ ಟಿವಿ ಗೆ ಸಹಾಯ ನೀಡಲು ಈ ಕೇಳಗಿನ ಕೋಡ ಬಳಸಿ ಆನ್ ಲೈನ್ ದೇಣಿಗೆ ನೀಡಬಹುದು

Amaresh kamanakeri
A/c 62053220183 IFC-SBIN0020354 ಪೋನ ನಂ 9008329745


ಭಾರತ ಸರ್ಕಾರದಿಂದ ವರದಿಗಾರರನು ನೇಮಿಸಿಕೋಳುವ ಅನುಮತಿ ಪಡೆದ ಆನ ಲೈನ ಮಿಡಿಯಾ

Be the first to comment

Leave a Reply

Your email address will not be published.


*