ಯಾವದೇ ಕರೋನ ವೈರಸ್ ಕೋಲ್ಲುವ ಔಷಧ ಸಿಂಪಡಿಸುತ್ತಿಲ್ಲ: ಕಲಬುರಗಿ ಜೀಲ್ಲಾಧಿಕಾರಿಗಳ ಸ್ಪಷ್ಟನೆ

ವರದಿ: ಅಮರೇಶ ಕಾಮನಕೇರಿ


ಜೀಲ್ಲಾ ಸುದ್ದಿಗಳು


ಜಾಹೀರಾತು

ಕಲಬುರಗಿ: ಕೋವೈಡ-19 ವೈರಸ್ ಹರಡದಂತೆ ಕಲಬುರಗಿ ನಗರದಲ್ಲಿ ಗಾಳಿಯಲ್ಲಿ ಔಷಧ ಸಿಂಪಡಿಸುತ್ತಿಲ್ಲ ಆ ರೀತಿ ಯಾವದೇ ಔಷಧ ಸಿಂಪಡಣೆ ಮಾಡುತ್ತಿಲ್ಲ ಎಂದು ಜಿಲ್ಲಾಧಿಕಾರಿ ಶರತ್ ಬಿ. ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಇಂದು ರಾತ್ರಿ 10 ಗಂಟೆಯುಂದ ಬೆಳಿಗ್ಗೆ 5 ಗಂಟೆ ವರೆಗೆ ಗಾಳಿಯಲ್ಲಿ ಔಷಧ ಸಿಂಪಡಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಹೊರಗಡೆ ಬರಬಾರದು ಎಂಬುದು ವಾಟ್ಸಪ್ ಪೇಸ ಬುಕ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂತಹ ಊಹಾಪೋಹ ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದಿದ್ದಾರೆ.

ಜೀಲ್ಲೆಯಲ್ಲಿ ಕರೋನ ವೈರಸ್ ಬಗ್ಗೆ ಅಗತ್ಯ ಕ್ರಮ ಕೈಗೊಂಡಿದೆವೆ ಇನ್ನೂ ಆರೋಗ್ಯದ ತುರ್ತು ಪರಿಸ್ಥಿತಿಯ ಎದುರುಸುತ್ತಿರುವ ಈ ಸಂದರ್ಭದಲ್ಲಿ ಇಂತಹ ಗಾಳಿ ಸುದ್ದಿಗಳಿಗೆ ಯಾರು ನಂಬಬಾರದು ಮತ್ತು ಅನಗತ್ಯ ಭಯಭೀತರಾಗಬಾರದು. ಕಲಬುರಗಿ ಜಿಲ್ಲಾಡಳಿತದಿಂದ ನೀಡಲಾಗುವ ಅಧಿಕೃತ ಮಾಹಿತಿಯನ್ನು ಮಾತ್ರ ಸಾರ್ವಜನಿಕರು ಪರಿಗಣಿಸಬೇಕು ಎಂದು ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ಧಾರೆ.


ನಿಮ್ಮ ಆರ್ಥಿಕ ಸಹಾಯ ದಿಂದ ಮಾತ್ರ ಮಾಧ್ಯಮವನ್ನು ಪಾರದರ್ಶಕವಾಗಿ  ಮುನ್ನಡೆಸಲು ಸಾಧ್ಯ

ಮಾಧ್ಯಮ ಮುನ್ನೆಡೆಯಲ್ಲು ನಿವು 100,500,1000,2500,5000,10000,50000,1 ಲಕ್ಷ.  ದೇಣಿಗೆ ಸಹಾಯ ನೀಡಬಹುದು
ಗೂಗಲ್ ಪೇ ಪೋನ ಪೇ ಮೂಲಕ ಕೂಡ ನೀಡಬಹುದು 9008329745
ಅಂಬಿಗ ನ್ಯೂಸ್ ಟಿವಿ ಗೆ ಸಹಾಯ ನೀಡಲು ಈ ಕೇಳಗಿನ ಕೋಡ ಬಳಸಿ ಆನ್ ಲೈನ್ ದೇಣಿಗೆ ನೀಡಬಹುದು

Amaresh kamanakeri
A/c 62053220183 IFC-SBIN0020354 ಪೋನ ನಂ 9008329745


ಭಾರತ ಸರ್ಕಾರದಿಂದ ವರದಿಗಾರರನು ನೇಮಿಸಿಕೋಳುವ ಅನುಮತಿ ಪಡೆದ ಆನ ಲೈನ ಮಿಡಿಯಾ

Be the first to comment

Leave a Reply

Your email address will not be published.


*