ಜೀಲ್ಲಾ ಸುದ್ದಿಗಳು
ಅಂಬಿಗ ನ್ಯೂಸ್ ಡೆಸ್ಕ್
ಸುರಪುರ 26 :-ಸುರಪುರ ತಾಲ್ಲೂಕು ಲಾಕ್ ಡೌನ ಕುರಿತು ಇಂದು ತಹಶೀಲ್ದಾರ್ ಕಛೇರಿಯಲ್ಲಿ ತಾಲೂಕಿನ ಟಾಸ್ಕ್ ಫೋರ್ಸ್ ಅಧಿಕಾರಿಗಳೊಂದಿಗೆ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರಸಿಂಹ ನಾಯಕ ( ರಾಜುಗೌಡ್ರು ) ಮಾತನಾಡಿ ದಿನಬಳಕೆ ಮತ್ತು ಅಗತ್ಯ ವಸ್ತುಗಳನ್ನು ಜನರ ಮನೆಗಳಿಗೆ ತಲುಪಿಸುವ ಮತ್ತು ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಚರ್ಚೆ ನಡೆಸಿದರು. ಬೇರೆ ರಾಜ್ಯಗಳಲ್ಲಿರುವ ನಮ್ಮ ತಾಲೂಕಿನ ಜನರಿಗೆ ಊಟ ಮತ್ತು ಇನ್ನಿತರ ವಸ್ತುಗಳನ್ನು ಅವರು ಇದ್ದಲ್ಲೀಗೆ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಜನರ ಆತಂಕ ಪಡುವುದು ಬೇಡ ಎಂದು ಪತ್ರಿಕೆಗೆ ತಿಳಿಸಿದರು.
Be the first to comment