ಜೀಲ್ಲಾ ಸುದ್ದಿಗಳು
ಬಳ್ಳಾರಿ ಜಿಲ್ಲೆ ಕೂಡ್ಲಿಗಿ-ರಾಮನಗರದ ಪಬ್ಲಿಕ್ ಟಿವಿ ವರದಿಗಾರ ಹನುಮಂತುರವರು ಅಕಾಲಿಕ ಮೃತ್ಯುಗೆ ಈಡಾಗಿದ್ದು.ಕನಾ೯ಟಕ ಪತ್ರಕತ೯ರ ಸಂಘದ ಕೂಡ್ಲಿಗಿ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ,ಅವರ ಕುಟುಂಬ ವಗ೯ಕ್ಕೆ ಸೂಕ್ತ ನೆರವು ನೀಡುವಂತೆ ಅವರು ಒತ್ತಾಯಿಸಿದ್ದಾರೆ.ಅಧ್ಯಕ್ಷ ಹಿರಿಯ ಪತ್ರಕತ೯ ಬೆಳ್ಳಗಟ್ಟೆ ಕೃಷ್ಣಪ್ಪರವರ ನೇತೃತ್ವದಲ್ಲಿ ಸಂತಾಪ ಸೂಚನಾ ಸಭೆ ಜರುಗಿತು.ಹನುಮಂತುರವರು
ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದರು.
ರಾಮನಗರದ ಕಾರಾಗೃಹದ ಬಳಿ ಘಟನೆ.
ವಿವಾಹವಾಗಿ ಮೂರು ವರ್ಷವಾಗಿತ್ತು. ಒಂದು ವರ್ಷದ ಒಂದು ಮಗು ಹನುಮಂತುರವರಿಗಿದೆ.
ಪಬ್ಲಿಕ್ ವರದಿಗಾರ ಹನುಮಂತು ಕಳೆದ 6 ವರ್ಷಗಳಿಂದಲೂ ರಾಮನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಹನುಮಂತು ನಿಧನಕ್ಕೆ ಕೂಡ್ಲಿಗಿ ಪತ೯ಕತ೯ರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಹನುಮಂತು ಕುಟುಂಬಕ್ಕೆ ಸೂಕ್ತ ನೆರವು ಕಲ್ಪಿಸಿಕೊಡಬೇಕೆಂದು ಈ ಮೂಲಕ ಸಕಾ೯ರಕ್ಕೆ ಒತ್ತಾಯಿಸಿದ್ದಾರೆ.
Be the first to comment