ರಾಜ್ಯ ಸುದ್ದಿ
ಇಡೀ ದೇಶಾದ್ಯಂತ ಕಿಲ್ಲರ್ ಕೊರೊನಾ ತನ್ನ ವಿಕೃತಿಯನ್ನು ಮೆರೆಯುತ್ತಿರುವ ಹಿನ್ನೆಲೆಯಲ್ಲಿ
ದಿ : 07/05/2020 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ B.S.ಯಡಿಯೂರಪ್ಪ ಅವರಿಗೆ ಸುರಪುರದ ಶಾಸಕರಾದ ರಾಜುಗೌಡ ಬೇಟಿಯಾಗಿ ಗೋವಾ ಮತ್ತು ಮಹಾರಾಷ್ಟ್ರ ಹೊರ ರಾಜ್ಯದಲ್ಲಿರುವ ವಲಸೆ ಕೂಲಿ ಕಾರ್ಮಿಕರಿಗೆ ಗ್ರಾಮಗಳಿಗೆ ಹಾಗೂ ತಾಂಡಾಗಳಿಗೆ ಮರಳಿ ಕರೆತರಲು ಶಾಸಕರು ಮನವಿ ಮಾಡಿದರು. ಇದಕ್ಕೆ ಮುಖ್ಯಮಂತ್ರಿ ಯವರು ಒಪ್ಪಿಗೆ ಸೂಚಿಸಿದರು ಈ ಸಂದರ್ಬದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ ರವರು ಇದ್ದರು.
Be the first to comment