ಜೀಲ್ಲಾ ಸುದ್ದಿಗಳು
ಬಾಗಲಕೋಟೆ : ಜಮಖಂಡಿ ತಾಲೂಕಿನ ಲಿಂಗನೂರ ಗ್ರಾಮದ ತೋಟದಲ್ಲಿದ್ದ ಬಾಪುಸಾಬ ಅಮಿನಸಾಬ ಪೆಂಡಾರಿಯವರ ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ದವಸ ಧಾನ್ಯಗಳು,ಆಭರಣಗಳು,50 ಸಾವಿರ ನಗದು ಹಣ ಸೇರಿ 3 ಲಕ್ಷಕ್ಕೂ ಅಧಿಕ ಪ್ರಮಾಣದ ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ.ಸುದ್ದಿ ತಿಳಿದಂತೆ ಶಾಸಕ ಆನಂದ ನ್ಯಾಮಗೌಡ ಸ್ಥಳಕ್ಕೆ ಭೇಟಿ ನೀಡಿ ಆರ್ಥಿಕ ಸಹಾಯ ನೀಡುವುದರೊಂದಿಗೆ ಸಾಂತ್ವಾನ ಹೇಳಿ ಸರ್ಕಾರದಿಂದ ಸಹಾಯಧನವನ್ನು ಕೊಡಿಸುವ ಭರವಸೆ ನೀಡಿದರು.
Be the first to comment