ಜಂಬಗಿ ಸೇತುವೆಗೆ ವೀರ ಸಾವರ್ಕರ್ ಹೆಸರು ಅಧಿಕೃತ ಘೋಷಣೆಗೆ ಬಿಜೆಪಿ ಕಾರ್ಯಕರ್ತರ ಒತ್ತಾಯ.

ಬಾಗಲಕೋಟೆ: ಜಮಖಂಡಿ ತಾಲೂಕಿನ ಜಂಬಗಿ ಗ್ರಾಮದ ಸೇತುವೆಗೆ ವೀರ ಸಾವರ್ಕರ್ ಹೆಸರಿಡಲಾಯಿತು.ಬಿಜೆಪಿಯ ಮಾಜಿ ಪರಿಷತ್ ಸದಸ್ಯ ಜಿ.ಎಸ್.ನ್ಯಾಮಗೌಡ ಹಾಗೂ ಜಮಖಂಡಿಯ ವೀರ ಸಾವರ್ಕರ್ ಪ್ರತಿಷ್ಠಾನದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇತುವೆಗೆ ಹೆಸರಿಡಲಾಯಿತು.

ಜಂಬಗಿ ಗ್ರಾಮದಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗೆ ಸರ್ಕಾರದಿಂದ ಅಧಿಕೃತವಾಗಿ ವೀರ ಸಾವರ್ಕರ್ ಹೆಸರನ್ನು ಘೋಷಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Be the first to comment

Leave a Reply

Your email address will not be published.


*