ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷ ಮತ್ತು ಸದಸ್ಯರ ನೇಮಕ.

ವರದಿ: ಶರಣಪ್ಪ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಾಗಲಕೋಟೆ ಮತಕ್ಷೇತ್ರದ ಶಾಸಕ ವೀರಣ್ಣ ಚರಂತಿಮಠ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.

ರಾಜ್ಯಪಾಲರ ಆದೇಶಾನುಸಾರ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ ಅವರು ಬಿಟಿಡಿಎ ಅಧ್ಯಕ್ಷ ಮತ್ತು ಮೂವರು ಸದಸ್ಯರನ್ನು ನೇಮಕ ಮಾಡಿ ಆದೇಶ ಮಾಡಿದ್ದಾರೆ.ಸದಸ್ಯರನ್ನಾಗಿ ಮೋಹನ ನಾಡಗೌಡ, ಜಿ.ಜಿ.ಯಳ್ಳಿಗುತ್ತಿ, ಶಿವಾನಂದ ಟವಳಿ ಅವರನ್ನು ನೇಮಕ ಮಾಡಲಾಗಿದೆ.

Be the first to comment

Leave a Reply

Your email address will not be published.


*