ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅದ್ಯಕ್ಷ ಡಾ.ಮುಹಮ್ಮದ್ ಯೂಸುಫ್ ನಿಧನ

ವರದಿ: ಆಕಾಶ ಚಲವಾದಿ, ಬೆಂಗಳೂರು.

ಬೆಂಗಳೂರು:

ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅದ್ಯಕ್ಷ, ಮುಸ್ಲಿಂ ಸಮಾಜದ ನಾಯಕ ಜನಾಬ್ ಡಾ.ಮುಹಮ್ಮದ್ ಯೂಸುಫ್ ರವರು ಅಲ್ಪ ಕಾಲದ ಅಸೌಖ್ಯದ ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ  ನಿಧನರಾದರು.



ದಫನ ಕಾರ್ಯ ಬೆಂಗಳೂರಿನ ಗೋವಿಂದಪುರದಲ್ಲಿರುವ ಅವರೇ ನಿರ್ಮಿಸಿದ ಮುಝಮ್ಮಿಲ್ ಮಸೀದಿಯ ಕಬರ್‌ಸ್ಥಾನದಲ್ಲಿ ನಡೆಯಲಿದೆ ಎಂದು ರಾಜ್ಯ ವಕ್ಫ್ ಬೋರ್ಡ್ ಸದಸ್ಯ ಎನ್.ಕೆ.ಎಂ ಶಾಫಿ ಸಅದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*