ಬಾಗಲಕೋಟೆ: ತಾಲೂಕಿನ ಗೋವನಕೊಪ್ಪ ಗ್ರಾಮದ ಹಳೆಯ ಸೇತುವೆ ಜಲಾವೃತವಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಭೇಟಿ ನೀಡಿ ಪರಿಶೀಲಿಸಿದರು.
ರವಿವಾರ ಸಂಜೆ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ನಂತರ ಹೆಬ್ಬಳ್ಳಿ ಗ್ರಾಮಕ್ಕೂ ಭೆಟಿ ನೀಡಿ ಪರಿಶೀಲಿಸಿದರು. ಭೇಟಿ ಸಂದರ್ಭದಲ್ಲಿ ಜಿಲ್ಲಾ ಪೊಲೀಸದ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.
Be the first to comment