ಅಂಬಿಗ ನ್ಯೂಸ್–07/07/2019
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ/ ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2019ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೇಳಲಾಗಿರುವ ಅರ್ಹತೆ:
* ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಯಿಯಾಗಿರಬೇಕು.
* ಹಿಂದುಳಿದ ವರ್ಗಗಳ ಪ್ರವರ್ಗ-1,2ಎ,3ಎ ಅಥವಾ 3ಬಿಗೆ ಸೇರಿರಬೇಕು.
* ಎಸ್.ಎಸ್.ಎಲ್.ಸಿ/ ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.
ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ:
ಕ್ರ.ಸಂ ಪ್ರವರ್ಗ ಆದಾಯ ಮಿತಿ
1 1 ರೂ.2.50 ಲಕ್ಷ
2 2ಎ,3ಎ ಮತ್ತು 3ಬಿ ರೂ.1.00 ಲಕ್ಷ
ಪ್ರತಿಭಾ ಪುರಸ್ಕಾರದ ಮೊತ್ತ:
ಕ್ರ.ಸಂ. ತರಗತಿ ಪ್ರತಿಭಾ ಪುರಸ್ಕಾರ ನೀಡುವ ಗರಿಷ್ಟ ವಿದ್ಯಾರ್ಥಿಗಳ ಸಂಖ್ಯೆ ಪ್ರತಿಭಾ ಪುರಸ್ಕಾರದ ಮೊತ್ತ (ರೂ.ಗಳಲ್ಲಿ)
* ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
* ಹಿಂದುಳಿದ ವರ್ಗಗಳ ಪ್ರವರ್ಗ-1,2ಎ,3ಎ ಅಥವಾ 3ಬಿಗೆ ಸೇರಿರಬೇಕು.
* ಎಸ್.ಎಸ್.ಎಲ್.ಸಿ/ ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.
ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ:
ಕ್ರ.ಸಂ ಪ್ರವರ್ಗ ಆದಾಯ ಮಿತಿ
1 1 ರೂ.2.50 ಲಕ್ಷ
2 2ಎ,3ಎ ಮತ್ತು 3ಬಿ ರೂ.1.00 ಲಕ್ಷ
ಪ್ರತಿಭಾ ಪುರಸ್ಕಾರದ ಮೊತ್ತ:
ಕ್ರ.ಸಂ. ತರಗತಿ ಪ್ರತಿಭಾ ಪುರಸ್ಕಾರ ನೀಡುವ ಗರಿಷ್ಟ ವಿದ್ಯಾರ್ಥಿಗಳ ಸಂಖ್ಯೆ ಪ್ರತಿಭಾ ಪುರಸ್ಕಾರದ ಮೊತ್ತ (ರೂ.ಗಳಲ್ಲಿ)
1 ಎಸ್.ಎಸ್.ಎಲ್.ಸಿ 1000 10,000/-
2 ದ್ವಿತೀಯ ಪಿ.ಯು.ಸಿ 500 15,000/-
ವಿದ್ಯಾರ್ಥಿಗಳು ಈ ಬಗೆಗೆ ಅಧಿಸೂಚನೆಯನ್ನು ಓದಿಕೊಂಡು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಖುದ್ದಾಗಿ ಅಥವಾ ಕಚೇರಿಗೆ ಸಲ್ಲಿಸುವ ಅವಕಾಶವನ್ನು ನೀಡಲಾಗಿರುವುದಿಲ್ಲ. ಏನೆಲ್ಲಾ ದಾಖಲೆಗಳನ್ನು ಒದಗಿಸಬೇಕಿರುತ್ತದೆ ಎಂದು ಅಧಿಸೂಚನೆಯನ್ನು ಓದಿ ತಿಳಿಯತಕ್ಕದ್ದು.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.7.2019ರ ಸಂಜೆ 5:00 ಗಂಟೆ
ಇಲಾಖೆಯ ಅಧಿಕೃತ ವೆಬ್‌ಸೈಟ್:
https://www.karnataka.gov.in/dbcdc/Pages/Photo-Gallery.aspx
ಸಹಾಯವಾಣಿ ಸಂಖ್ಯೆ: 8050770004
Be the first to comment