ಅಮೀನಗಡ : ಸೆ.2 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ: ಹುನಗುಂದ ತಾಲೂಕಿನ ಅಮೀನಗಡದ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸದ ನಿಮಿತ್ಯ ಸೆಪ್ಟೆಂಬರ 2 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಅಮೀನಗಡ ಪಟ್ಟಣ ಪಂಚಾಯತಿ ವ್ಯಾಪ್ತಿ ಹಾಗೂ 33/11 ಕೆವಿ ಉಪಕೇಂದ್ರದಿಂದ ಸರಬರಾಜು ಆಗುವ ಎಲ್ಲ ಗ್ರಾಮಗಳಿಗೆ ಹಾಗೂ ಐ.ಪಿ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಬಾಗಲಕೋಟೆ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Be the first to comment

Leave a Reply

Your email address will not be published.


*