ಕರ್ನಾಟಕ ರಾಜ್ಯದಲ್ಲಿ ಎರಡನೆ ಅತಿ ದೊಡ್ಡ ಸಮಾಜವಾದ ಕುರುಬ ಸಮಾಜ ಇತ್ತೀಚೆಗೆ ರಾಜಕೀಯವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ಮುಂದೆ ಬರುವ ಉದ್ದೇಶದಿಂದ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿಗೆ ಸೇರಿಸುವ ಇಂಗಿತ ರಾಜ್ಯದಲ್ಲಿ ವ್ಯಕ್ತವಾಗಿದೆ, ಇಂದು ರಾಜ್ಯದಲ್ಲಿ ಕುರುಬ ಸಮಾಜದ ಸ್ವಾಮೀಜಿಗಳು ಹಾಗೂ ಎಲ್ಲಾ ರಾಜಕೀಯ ಪಕ್ಷದ ಮುಖಂಡರು ಒಂದಾಗಿ ಎಸ್.ಟಿ ಹೋರಾಟ ರಾಜ್ಯ ಸಮಿತಿ ಮಹಿಳಾ ಘಟಕಕ್ಕೆ ಚಾಲನೆ ನೀಡಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕುರುಬ ಸಮಾಜದ ಯುವ ಹೋರಾಟಗಾರ್ತಿ ಶ್ರೀಮತಿ ಭಾಗ್ಯಶ್ರೀ ಬಾಬಣ್ಣ ಅವರನ್ನು ಮಹಿಳಾ ಘಟಕದ ರಾಜ್ಯ ಸಂಚಾಲಕರಾಗಿ ಆಯ್ಕೆ ಮಾಡಿ ರಾಜ್ಯಾಧ್ಯಕ್ಷರಾದ ಕೆ.ವಿರೂಪಾಕ್ಷಪ್ಪನವರು ಆದೇಶ ಹೊರಡಿಸಿದ್ದಾರೆ
Be the first to comment