ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ ಸುದ್ದಿಗಳು ಬೆಂಗಳೂರು,ಫೆಬ್ರವರಿ 24: ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. […]