ಸುಳ್ಳು ಪ್ರಕರಣ ದಾಖಲಿಸಿರುವ ನಕಲಿ ಖಾತೆ ಸೃಷ್ಠಿಕೋರರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಪಿವಿಸಿ ಒತ್ತಾಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಮತ್ತು ಸಿಇಒಗೆ ಪಿವಿಸಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮನವಿ
ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಪಂ ವ್ಯಾಪ್ತಿಯ ಚಿಕ್ಕೋಬದೇನಹಳ್ಳಿ ಗ್ರಾಮದಲ್ಲಿನ ಗ್ರಾಮಠಾಣಾ ಜಮೀನಿಗೆ ಸಂಬಂಧಿಸಿದಂತೆ ಈ ಹಿಂದೆ ಜಿಪಂ ಅಧ್ಯಕ್ಷರು, ಗ್ರಾಪಂ ಅಧ್ಯಕ್ಷರು ಮತ್ತು ಬಿಲ್ಕಲೆಕ್ಟರ್ ಒಟ್ಟು ಸೇರಿ […]