ಭಟ್ಕಳ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಠ ಜಾತಿ ಪರಿಶಿಷ್ಠ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆಯ ವತಿಯಿಂದ ಪ್ರತಿಭಟನೆ : ಜಾತಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗಳ ಬಂಧನದಲ್ಲಿ ವಿಳಂಬ ನೀತಿ ಅನುಸರಣೆ ವಿರುದ್ಧ ಪ್ರತಿಭಟನೆ ಹಾಗು ಮನವಿ
ಜಿಲ್ಲಾ ಸುದ್ದಿಗಳು ಭಟ್ಕಳ ತಾಲೂಕಿನ ಪುರಸಭೆ ಅಂಗಡಿ ಮಳಿಗೆ ಹರಾಜು ಪ್ರಕ್ರಿಯೆಯಲ್ಲಿ ನೈಜ್ಯ ಪರಿಶಿಷ್ಠರಿಗೆ ಅನ್ಯಾಯವಾದ ಹಿನ್ನೆಲೆಯಲ್ಲಿ ಪುರಸಭಾ ಅಧ್ಯಕ್ಷರನ್ನೊಳಗೊಂಡಂತೆ ತಾಲೂಕಾ ದಂಡಾಧಿಕಾರಿಗಳು ಹಾಗೂ ಪುರಸಭಾ ಮುಖ್ಯಾಧಿಕಾರಿಗಳ […]