ಸಚಿವರ ಕ್ಷೇತ್ರದಲ್ಲಿಯೇ ಅರಣ್ಯ ಅಧಿಕಾರಿಗಳಿಂದ ಸರಕಾರದ ಆದೇಶ ಉಲ್ಲಂಘನೆ ; ಒಕ್ಕಲೆಬ್ಬಿಸುವ ಕಾನೂನು ಪ್ರಕ್ರೀಯೆ ಸ್ಥಗಿತಕ್ಕೆ ರವೀಂದ್ರ ನಾಯ್ಕ ಅಗ್ರಹ.
ಜಿಲ್ಲಾ ಸುದ್ದಿಗಳು ಮುಂಡಗೋಡ ಸರಕಾರದ ಆದೇಶವನ್ನು ಧಿಕ್ಕರಿಸಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳಿಗೆ ಒಕ್ಕಲೆಬ್ಬಿಸುವ ಕಾನೂನು ಪ್ರಕ್ರೀಯೆ ಅರಣ್ಯ ಇಲಾಖೆ ಜರುಗಿಸುತ್ತಿರುವುದು ಖಂಡನಾರ್ಹ. […]